ಅಂಗನವಾಡಿಯಲ್ಲಿ 215 ಹುದ್ದೆಗಳಿಗೆ ಅರ್ಜಿ ಪ್ರಾರಂಭವಾಗಿದೆ. ( ಕೊಡಗು )
ಮುದ್ದೆಯ ಪರಿಚಯ ಕನ್ನಡನಾಡಿನ ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದು ಒಳ್ಳೆಯ ಅವಕಾಶ!ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಗು (WCD Kodagu) ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಒಟ್ಟು 215 ಖಾಲಿ ಸ್ಥಾನಗಳಿಗೆ ಹೊಸ ನೇಮಕಾತಿ ಪ್ರಕಟಣೆ ಬಿಡುಗಡೆಯಾಗಿದೆ. 2025ರ ಅಕ್ಟೋಬರ್ 15ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಹಾಗೂ ನವೆಂಬರ್ 13, 2025 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಲೇಖನದಲ್ಲಿ ನಾವು ನೇಮಕಾತಿಯ ಸಂಪೂರ್ಣ ವಿವರಗಳು … Read more