ರಾಜ್ಯ ಸರ್ಕಾರಿ ಉದ್ಯೋಗ 2025 – ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ನಲ್ಲಿ 708 ಹುದ್ದೆಗಳಿಗೆ ಭರ್ತಿ ಪ್ರಾರಂಭ
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಗ್ರೂಪ್–ಬಿ ಮತ್ತು ಗ್ರೂಪ್–ಸಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದಿಂದ ನೇಮಕಾತಿ ಪ್ರಕಟಣೆ ಹೊರಬಂದಿದೆ. ಒಟ್ಟು 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವಿ, ಪಿಯುಸಿ, ಡಿಪ್ಲೊಮಾ, ಐಟಿಐ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದ ಸಾವಿರಾರು ಅಭ್ಯರ್ಥಿಗಳಿಗೆ ಇದು ಮಹತ್ವದ ಅವಕಾಶವಾಗಿದೆ. ನೇಮಕಾತಿಯ ಪ್ರಮುಖ ಅಂಶಗಳು ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಒಟ್ಟು ಹುದ್ದೆಗಳು: 708ಹುದ್ದೆಗಳ ವರ್ಗ: ಗ್ರೂಪ್–ಬಿ ಮತ್ತು ಗ್ರೂಪ್–ಸಿಅರ್ಜಿ ವಿಧಾನ: … Read more